ರಾಜ್ಯಎನ್ಇಪಿ ಆಶಯಗಳ ಅನುಷ್ಠಾನ: ಇನ್ಫೋಸಿಸ್ ಜೊತೆ ಶೀಘ್ರದಲ್ಲೇ 3 ಒಡಂಬಡಿಕೆ- ಸಚಿವ ಅಶ್ವತ್ಥ್ ನಾರಾಯಣ್
ವಿದ್ಯಾರ್ಥಿಗಳ ಕೌಶಲ ಕಲಿಕೆಗೆ ಒತ್ತು ನೀಡುವುದು ಸೇರಿದಂತೆ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್ಇಪಿ-2020) ಆಶಯಗಳನ್ನು ಅನುಷ್ಠಾನಗೊಳಿಸುವುದಕ್ಕೆ ಪೂರಕವಾಗಿ ಉನ್ನತ ಶಿಕ್ಷಣ ಇಲಾಖೆ ಹಾಗೂ ಐಟಿ ದಿಗ್ಗಜ ಇನ್ಫೋಸಿಸ್ ಕಂಪನಿ ಸದ್ಯದಲ್ಲೇ 3 ಮಹತ್ವದ ಒಡಂಬಡಿಕೆಗಳಿಗೆ ಸಹಿ ಹಾಕಲಿವೆ ಎಂದು ತಿಳಿದುಬಂದಿದೆ.