ದೇಶಐ-ಟಿ ಪೋರ್ಟಲ್ ನಲ್ಲಿ ತಾಂತ್ರಿಕ ದೋಷ: ಇನ್ಫೋಸಿಸ್ ಸಿಇಒ ಸಲೀಲ್ ಪರೇಖ್ ಗೆ ಹಣಕಾಸು ಸಚಿವಾಲಯದಿಂದ ಸಮನ್ಸ್
ಹೊಸ ಇ-ಫೈಲಿಂಗ್ ಪೋರ್ಟಲ್ ಪ್ರಾರಂಭವಾಗಿ ಎರಡೂವರೆ ತಿಂಗಳು ಕಳೆದ ನಂತರವೂ ವೆಬ್ ಸೈಟ್ ನ ಕಾರ್ಯನಿರ್ವಹಣೆಯಲ್ಲಿ ತಾಂತ್ರಿಕ ದೋಷಗಳು ಮುಂದುವರೆದಿರುವುದರಿಂದ ಸರ್ಕಾರಕ್ಕೆ ದೊಡ್ಡ ಮುಜುಗರವನ್ನುಂಟು ಮಾಡುತ್ತಿದೆ.