ಬೆಂಗಳೂರು ನಗರದ ಅಭಿವೃದ್ಧಿ ಹಾಗು ತ್ಯಾಜ್ಯ ನಿರ್ವಹಣೆ ಸಂಬಂಧ ಇಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇನ್ಫೋಸಿಸ್ ಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಅವರೊಡನೆ ಚರ್ಚಿಸಿದ್ದಾರೆ.