ಇನ್ಫೋಸಿಸ್ ಪ್ರತಿಷ್ಠಾನ

ಬೆಂಗಳೂರು: ಜಯದೇವ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಸೌಲಭ್ಯದ ನೂತನ ಹೃದ್ರೋಗ ಘಟಕ ಉದ್ಘಾಟನೆ
ರಾಜ್ಯ

ಬೆಂಗಳೂರು: ಜಯದೇವ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಸೌಲಭ್ಯದ ನೂತನ ಹೃದ್ರೋಗ ಘಟಕ ಉದ್ಘಾಟನೆ

ಜಯದೇವ ಹೃದ್ರೋಗ ಆಸ್ಪತ್ರೆಯ ಆವರಣದಲ್ಲಿ ಇನ್ಫೋಸಿಸ್‌ ಫೌಂಡೇಶನ್‌ ವತಿಯಿಂದ ನಿರ್ಮಾಣಗೊಂಡಿರುವ ನೂತನ ಕಟ್ಟಡ (ಇನ್ಫೋಸಿಸ್‌ ಬ್ಲಾಕ್‌) ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆಗೊಳಿಸಿದ್ದಾರೆ. 

ಬ್ರಾಡ್ ವೇ ರಸ್ತೆಯ ಕೋವಿಡ್ ಆಸ್ಪತ್ರೆ ಉದ್ಘಾಟನೆ: ಶೇ.1%ಕ್ಕಿಂತ ಕಡಿಮೆ ಸಕ್ರಿಯ ಪ್ರಕರಣಗಳಿಗೆ ಐಸಿಯುನಲ್ಲಿ ಚಿಕಿತ್ಸೆ
ರಾಜ್ಯ

ಬ್ರಾಡ್ ವೇ ರಸ್ತೆಯ ಕೋವಿಡ್ ಆಸ್ಪತ್ರೆ ಉದ್ಘಾಟನೆ: ಶೇ.1%ಕ್ಕಿಂತ ಕಡಿಮೆ ಸಕ್ರಿಯ ಪ್ರಕರಣಗಳಿಗೆ ಐಸಿಯುನಲ್ಲಿ ಚಿಕಿತ್ಸೆ

4 ತಿಂಗಳ ಪರಿಶ್ರಮದಿಂದ ಸರ್ಕಾರಕ್ಕೆ ಯಾವುದೇ ಆರ್ಥಿಕ ಹೊರೆ ಇಲ್ಲದೆ ಕೋವಿಡ್ ರೋಗಿಗಳಿಗೆ ಸುಸಜ್ಜಿತ ಆಸ್ಪತ್ರೆ ಲಭ್ಯವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಕೊರೋನಾ ವೈರಸ್ ಪರಿಹಾರ ಕಾರ್ಯಗಳಿಗೆ ಇನ್ಫೋಸಿಸ್ ಪ್ರತಿಷ್ಠಾನ 100 ಕೋಟಿ ರೂ. ದೇಣಿಗೆ!
ದೇಶ

ಕೊರೋನಾ ವೈರಸ್ ಪರಿಹಾರ ಕಾರ್ಯಗಳಿಗೆ ಇನ್ಫೋಸಿಸ್ ಪ್ರತಿಷ್ಠಾನ 100 ಕೋಟಿ ರೂ. ದೇಣಿಗೆ!

ಭಾರತದಲ್ಲಿ ಕೊರೋನಾ ವೈಸರ್ ವಿರುದ್ಧದ ಹೋರಾಟ ಕಾರ್ಯಗಳಿಗೆ 100 ಕೋಟಿ ರೂ. ತೊಡಗಿಸುವುದಾಗಿ ಇನ್ಫೋಸಿಸ್ ಪ್ರತಿಷ್ಠಾನ ಪ್ರಕಟಿಸಿದೆ.

ದಸರಾ ಉದ್ಘಾಟನೆಗೆ ಸುಧಾಮೂರ್ತಿಗೆ ಸರ್ಕಾರದ ಅಧಿಕೃತ ಆಹ್ವಾನ
ರಾಜ್ಯ

ದಸರಾ ಉದ್ಘಾಟನೆಗೆ ಸುಧಾಮೂರ್ತಿಗೆ ಸರ್ಕಾರದ ಅಧಿಕೃತ ಆಹ್ವಾನ

ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದ ಉದ್ಘಾಟನೆಗಾಗಿ ಇನ್ಫೋಸಿಸ್​ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರಿಗೆ ಕರ್ನಾಟಕ ಸರ್ಕಾರದಿಂದ ಅಧಿಕೃತವಾಗಿ ಬುಧವಾರ ಆಹ್ವಾನ ನೀಡಲಾಗಿದೆ.