ಇನ್ಫೋಸಿಸ್ ಷೇರು

ನಾಲ್ಕು ತಿಂಗಳ ಮೊಮ್ಮಗನಿಗೆ 240 ಕೋಟಿ ರೂ. ಮೌಲ್ಯದ ಷೇರು ಉಡುಗೊರೆ ಕೊಟ್ಟ ನಾರಾಯಣಮೂರ್ತಿ!
ಇನ್ಫೋಸಿಸ್ ಸಂಸ್ಥಾಪಕ ಎನ್ಆರ್ ನಾರಾಯಣ ಮೂರ್ತಿ ಅವರು ತಮ್ಮ ನಾಲ್ಕು ತಿಂಗಳ ಮೊಮ್ಮಗ ಏಕಾಗ್ರ ರೋಹನ್ ಮೂರ್ತಿ ಅವರಿಗೆ 240 ಕೋಟಿ ರೂ.ಗೂ ಹೆಚ್ಚು ಮೌಲ್ಯದ 15 ಲಕ್ಷ ಷೇರುಗಳು ಉಡುಗೊರೆಯಾಗಿ ನೀಡಿದ್ದಾರೆ.

ನ.1 ರಿಂದ ಷೇರು ಮರುಖರೀದಿಗೆ ಚಾಲನೆ ನಿಡಲಿರುವ ಇನ್ಫೋಸಿಸ್
ದೇಶದ ಎರಡನೇ ಅತಿ ದೊಡ್ಡ ಸಾಫ್ಟ್ ವೇರ್ ಸೇವಾ ಸಂಸ್ಥೆ ಇನ್ಫೋಸಿಸ್ ನ.1 2017 ರಿಂದ 13,000 ಕೋಟಿ ರೂ.ಷೇರು ಮರು ಖರೀದಿ ಪ್ರಕ್ರಿಯೆ ಪ್ರಾರಂಭಿಸುವುದಾಗಿ ಹೇಳಿದೆ.

