ವಾಣಿಜ್ಯಕೊರೋನಾ ಸಂಕಷ್ಟದ ನಡುವೆಯೂ ಇನ್ಫೋಸಿಸ್ ಸಿಇಒ ಸಲೀಲ್ ಪರೇಖ್ ಸಂಭಾವನೆಯಲ್ಲಿ ಶೇ.27 ಹೆಚ್ಚಳ
ಜಾಗತಿಕ ಸಾಪ್ಟ್ ವೇರ್ ವಹಿವಾಟು ಕಂಪನಿ ಇನ್ಫೋಸಿಸ್ ಸಿಇಒ ಸಲೀಲ್ ಪರೇಖ್ ಅವರ 2019-20ರ ಆರ್ಥಿಕ ವರ್ಷದ ಒಟ್ತಾರೆ ಸಂಬಾವನೆ ಶೇ. 27ರಷ್ಟು ಹೆಚ್ಚಳವಾಗಿದ್ದು, 6.15 ದಶಲಕ್ಷಕ್ಕೆ ತಲುಪಿದೆ. ಹಾಗೆಯೇ , ಸಿಒಒ ಪ್ರವೀಣ್ ರಾವ್ ಅವರ ಕಾಂಪೋನ್ಸೇಷನ್ ಸಹ ಶೇ. 29ರಷ್ಟು ಹೆಚ್ಚಳವಾಗಿದ್ದು ಸುಮಾರು 2.3 ದಶಲಕ್ಷಕ್ಕೆ ತಲುಪಿದೆ