ದೇಶದೇಶದಲ್ಲಿ ಕೆಮ್ಮು, ಜ್ವರ ಹೆಚ್ಚಳಕ್ಕೆ H3N2 ಕಾರಣ; ಆ್ಯಂಟಿ ಬಯಾಟಿಕ್ ಗಳ ಅವೈಜ್ಞಾನಿಕ ಬಳಕೆ ಬೇಡ: ICMR
ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ನಿರಂತರ ಕೆಮ್ಮು, ಕೆಲವೊಮ್ಮೆ ಜ್ವರದಂತಹ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದಕ್ಕೆ ಇನ್ಫ್ಲುಯೆಂಜಾ ಎ ಸಬ್ಟೈಪ್ ಎಚ್3ಎನ್2 ಕಾರಣ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಜ್ಞರು ಹೇಳಿದ್ದಾರೆ.