ರಾಜ್ಯಜನವರಿಯಲ್ಲಿ "ಇನ್ವೆಸ್ಟ್ ಕರ್ನಾಟಕ ಹುಬ್ಬಳ್ಳಿ ಸಮ್ಮೇಳನ": ಪ್ರಹ್ಲಾದ ಜೋಶಿ
ಜನವರಿ 17ರಂದು ಹುಬ್ಬಳ್ಳಿಯಲ್ಲಿ " "ಇನ್ವೆಸ್ಟ್ ಕರ್ನಾಟಕ ಹುಬ್ಬಳ್ಳಿ ಸಮ್ಮೇಳನ" ನಡೆಯಲಿದ್ದು, ಈ ಸಂಬಂಧ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅಧ್ಯಕ್ಷತೆಯಲ್ಲಿ ಕುಮಾರ ಕೃಪ ಅತಿಥಿ ಗೃಹದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.