ಮುಂದಿನ ನವೆಂಬರ್ನಲ್ಲಿ ಬೆಂಗಳೂರಿನಲ್ಲಿ `ಇನ್ವೆಸ್ಟ್ ಕರ್ನಾಟಕ-2015' ಆಯೋಜಿಸುವುದರ ಮೂಲಕ ವಿವಿಧ ವಲಯಗಳ ಹೂಡಿಕೆಗೆ ಅವಕಾಶ ನೀಡಲಾಗುವುದು ಎಂದು ಅಭಿವೃದ್ಧಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಆಯುಕ್ತ ಗೌರವ ಗುಪ್ತಾ ತಿಳಿಸಿದರು...