ರಾಜ್ಯಇನ್ವೆಸ್ಟ್ ಕರ್ನಾಟಕ 2022ಕ್ಕೆ ಪ್ರಧಾನಿ ಮೋದಿ ಇಂದು ಚಾಲನೆ; 5 ಲಕ್ಷ ರೂ. ಕೋಟಿ ಹೂಡಿಕೆ ನಿರೀಕ್ಷೆ
ಬೆಂಗಳೂರಿನಲ್ಲಿ ನ.2ರಿಂದ ನ. 4ರವರೆಗೆ ನಡೆಯಲಿರುವ ಇನ್ವೆಸ್ಟ್ ಕರ್ನಾಟಕ-2022 ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಬೆಳಿಗ್ಗೆ ಚಾಲನೆ ನೀಡಲಿದ್ದಾರೆ.