ರಾಜ್ಯ'ಪಡೆದುಕೊಂಡ ಮೇಲೆ ನಡೆದುಕೊಳ್ಳುವ ರೀತಿ ಚೆನ್ನಾಗಿರಲಿ': ಸುಪ್ರೀಂ ಕೋರ್ಟ್ ಶಾಕ್ ಬೆನ್ನಲ್ಲೇ ನಟ ದರ್ಶನ್ ಪತ್ನಿ ಹೀಗೆ ಹೇಳಿದ್ದು ಯಾರಿಗೆ?
ಒಂದು ವರ್ಷದವರೆಗೆ ಜಾಮೀನಿಗೆ ಅರ್ಜಿ ಸಲ್ಲಿಸುವಂತಿಲ್ಲ ಎಂಬ ಸುಪ್ರೀಂ ಕೋರ್ಟ್ ಅದೇಶ ಮರು ಪರಿಶೀಲನೆ ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ಇಂದು ವಜಾಗೊಂಡಿದೆ.