ದೇಶ7 ವರ್ಷದ ಹಿಂದೆ ವ್ಯಕ್ತಿ ನಾಪತ್ತೆ: ಹೊಸ ಪತ್ನಿ ಜೊತೆಗಿನ Video ನೋಡಿ ಹಳೇ ಪತ್ನಿ ಶಾಕ್; Instagram Reels ನಿಂದ ಸಿಕ್ಕಿಬಿದ್ದ ರೋಚಕ ಕಥೆ!
ರೀಲ್ಸ್ ನೋಡುತ್ತಿದ್ದಾಗ 7 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಕಂಡಿದ್ದು ಮೊದಲ ಪತ್ನಿ ಆಘಾತಕ್ಕೊಳಗಾಗಿದ್ದಳು. ನಂತರ ನೇರವಾಗಿ ಪೊಲೀಸ್ ಠಾಣೆಗೆ ಹೋಗಿ ತನ್ನ ಪತಿ ಈಗ ಮತ್ತೆ ಮದುವೆಯಾಗಿ ಪಂಜಾಬ್ನ ಲುಧಿಯಾನದಲ್ಲಿ ವಾಸಿಸುತ್ತಿದ್ದಾರೆ ಎಂದು ದೂರು ನೀಡಿದರು.