ರಾಜ್ಯಸುಳ್ಳು ಪ್ರಕರಣ ಸೃಷ್ಟಿಸಿ 72 ಲಕ್ಷ ರೂಪಾಯಿ ದುರ್ಬಳಕೆ: ಇನ್ಸ್ಪೆಕ್ಟರ್ ಅಮಾನತು, ಸಹಾಯಕನ ಬಂಧನ
ಸುಳ್ಳು ಪ್ರಕರಣ ಸೃಷ್ಟಿಸಿ 72 ಲಕ್ಷ ರೂಪಾಯಿ ಲಪಟಾಯಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಇನ್ಸ್ಪೆಕ್ಟರ್ ಸಹಾಯಕನನ್ನು ಸಿಸಿಬಿ ಪೊಲೀಸರು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ. ಇದೇ ವೇಳೆ ಆರೋಪ ಹೊತ್ತಿರುವ ರಾಮನಗರ ಜಿಲ್ಲೆ ಬಿಡದಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಶಂಕರ್ ನಾಯಕ್ ಅವರೂ ಅಮಾನತುಗೊಂಡಿದ್ದಾರೆಂದು ತಿಳಿದುಬಂದಿದೆ.