ಇನ್ಸ್ಪೆಕ್ಟರ್ ಅಮಾನತು

ಮಂಗಳೂರು ಗುಂಪು ಹಲ್ಲೆ: ಆರೋಪಿಯನ್ನು ಸಾಕ್ಷಿಯಾಗಿ ಬಳಸಿಕೊಂಡಿದ್ದಕ್ಕಾಗಿ ಇನ್ಸ್ಪೆಕ್ಟರ್ ಅಮಾನತು!
ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಮೇ 1 ರಂದು ಅಮಾನತು ಆದೇಶಗಳನ್ನು ಹೊರಡಿಸಿದ್ದಾರೆ.

ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿ ಚಾರ್ಜ್ಶೀಟ್ ಸಲ್ಲಿಸಲು ವಿಳಂಬ: ಹುಬ್ಬಳ್ಳಿ ಗ್ರಾಮೀಣ ಠಾಣೆ ಇನ್ಸ್ಪೆಕ್ಟರ್ ಅಮಾನತು
ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ವಿಳಂಬ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಇನ್ಸ್ಪೆಕ್ಟರ್ ಓರ್ವರನ್ನು ಅಮಾನತು ಮಾಡಲಾಗಿದೆ.

