ರಾಜ್ಯಬಿಜೆಪಿ ಆಗ್ರಹಿಸಿದಂತೆ ಇನ್ಸ್ಪೆಕ್ಟರ್ ಧನಂಜಯ್ನನ್ನು ಅಮಾನತು ಮಾಡೋಕ್ಕಾಗಲ್ಲ: ಪ್ರಿಯಾಂಕ್ ಖರ್ಗೆ
ಟಿ.ನರಸೀಪುರ ಇನ್ಸ್ಪೆಕ್ಟರ್ ಧನಂಜಯ್ನನ್ನು ಅಮಾನತು ಮಾಡಲೇಬೇಕೆಂದು ವಿಪಕ್ಷ ಬಿಜೆಪಿ ಪಟ್ಟು ಹಿಡಿದಿದ್ದು ಈ ಬಗ್ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ ಹೇಳಿದಂಗೆ ಇನ್ಸ್ಪೆಕ್ಟರ್ ಧನಂಜಯ್ನನ್ನು ಅಮಾನತು ಮಾಡಲು ಆಗಲ್ಲ...