ರಾಜ್ಯEPF ಹಣ ವಂಚನೆ ಆರೋಪ: ನನಗೂ ಕಂಪನಿಗಳೂ ಸಂಬಂಧವಿಲ್ಲ, ಸರಿಯಾದ ಮಾಹಿತಿ ಇಲ್ಲದೆ ಸುದ್ದಿ ಹರಡದಿರಿ- ಕ್ರಿಕೆಟಿಗ ರಾಬಿನ್ ಉತ್ತಪ್ಪ
ಹಣಕಾಸಿನ ನೆರವಿನ ಕಾರಣಕ್ಕೆ ಸ್ಟಾಬೆರ್ರಿ ಲೆನ್ಸೆರಿಯಾ ಪ್ರೈವೇಟ್ ಲಿ., ಸೆಂಟಾರಸ್ ಲೈಫ ಸ್ಟೈಲ್ ಬ್ರ್ಲಾಂಡ್ಸ್ ಪ್ರೈವೇಟ್ ಲಿ., ಬೆರ್ರಿಜ್ ಫ್ಯಾಶನ್ ಹೌಸ್ ಕಂಪನಿಗಳಿಗೆ ನಾನು 2018-19ರಲ್ಲಿ ನಿರ್ದೇಶನಕಾಗಿ ನೇಮಕಗೊಂಡಿದ್ದೆ. ಆದರೆ, ಕಾರ್ಯನಿರ್ವಾಹಕನಾಗಿ ಇರಲಿಲ್ಲ ಮತ್ತು ಕಂಪನಿಯ ದೈಂದಿನ ವ್ಯವಹಾರದಲ್ಲಿ ನನಗೆ ಯಾವುದೇ ಸಂಬಂಧವಿಲ್ಲ.