ಇಫ್ತಾರ್ ಔತಣಕೂಟ

ಭಾರತೀಯ ರಾಯಭಾರ ಕಚೇರಿಯಲ್ಲಿ ಇಫ್ತಾರ್ ಔತಣಕೂಟ, ಅಧಿಕಾರಿಗಳಿಗೆ ಪಾಕ್ ಸೇನಾಪಡೆಗಳ ಕಿರುಕುಳ
ಪವಿತ್ರ ರಂಜಾನ್ ಮಾಸದ ನಿಮಿತ್ತ ಪಾಕಿಸ್ತಾನದಲ್ಲಿನ ಭಾರತೀಯ ರಾಯಭಾರ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ಭಾರತೀಯ ಅಧಿಕಾರಿಗಳಿಗೆ ಪಾಕ್ ಸೇನಾಪಡೆ ಅಧಿಕಾರಿಗಳು ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದೆ.

ಪಾಕ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಗಣ್ಯರಿಗೆ ಕಿರುಕುಳ: ಭಾರತ ತೀವ್ರ ಆಕ್ರೋಶ!
ಪಾಕಿಸ್ತಾನದ ಇಸ್ಲಾಮಾಬಾದ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ನಡೆದ ಇಫ್ತಾಕ್ ಕೂಟದ ವೇಳೆ ಪಾಕ್ ಸೇನೆಯ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

