ದೇಶಕಾಶ್ಮೀರ: ಇಫ್ತಾರ್ ಕೂಟಕ್ಕಾಗಿ ಬ್ರೆಡ್ ಖರೀದಿಸುತ್ತಿದ್ದ ವೇಳೆ ಭಯೋತ್ಪಾದಕ ದಾಳಿ, ಇಬ್ಬರು ಬಿಎಸ್ಎಫ್ ಯೋಧರು ಹುತಾತ್ಮ
ಮೋಟಾರು ಸೈಕಲ್ನಲ್ಲಿಆಗಮಿಸಿದ್ದ ಭಯೋತ್ಪಾದಕರು ಮಾರುಕಟ್ಟೆ ಪ್ರದೇಶದಲ್ಲಿ ಬೇಕರಿ ಮೇಲೆ ಗುಂಡಿನ ದಾಳಿ ನಡೆಸಿದಾಗ ಇಫ್ತಾರ್ಗೆ ಕೆಲವೇ ನಿಮಿಷಗಳ ಮೊದಲು, ಗಡಿ ಭದ್ರತಾ ಪಡೆ ಕಾನ್ಸ್ಟೆಬಲ್ಗಳಾದ ಜಿಯಾ-ಉಲ್-ಹಕ್ ಮತ್ತು ರಾಣಾ ಮೊಂಡಾಲ್ ಸಾವನ್ನಪ್ಪಿದ್ದಾರೆ. ಅವರು ತಮ್ಮ ರಂಜಾನ್ ಉಪವಾಸವನ್ನು ಮುರಿಯಲು ಬ್ರೆಡ್ ಖರೀದಿಸುತ್ತಿದ್ದಾಗ ಉಗ್ರರಿಂದ ಕೊಲ್ಲಲ್ಪಟ್ಟಿದ್ದಾರೆ.