ದೇಶರಾಷ್ಟ್ರಪತಿ ಭವನದಲ್ಲಿ ಇಫ್ತಾರ್ ಕೂಟಕ್ಕೆ ಕೋವಿಂದ್ ನಿರಾಕರಣೆಗೆ ನಿಜವಾದ ಕಾರಣವೇನು?
ದಶಕಗಳ ಬಳಿಕ ಇದೇ ಮೊದಲ ಬಾರಿಗೆ ರಾಷ್ಟ್ರಪತಿ ಭವನದಲ್ಲಿ ಇಫ್ತಾರ್ ಕೂಟ ಆಚರಣೆಗೆ ರಾಷ್ಟ್ರಪತಿ ಕೋವಿಂದ್ ಅವರು ನಿರಾಕರಿಸಿದ್ದು, ಇಫ್ತಾರ್ ಕೂಟ ನಿರಾಕರಿಸಿರುವುದಕ್ಕೆ ನಿಜವಾದ ಕಾರಣವೇನು ಎಂಬುದು ಇದೀಗ ಬಹಿರಂಗಗೊಂಡಿದೆ...