ಇಬ್ಬನಿ ತಬ್ಬಿದ ಇಳೆಯಲಿ

Ibbani Tabbida Ileyali Movie Review: ಪರಿಚಿತ ಸರಳ ಕತೆಯ ಪ್ರೇಮ ಕಾವ್ಯ; ನವಿರಾದ ಪ್ರೀತಿಯ ಮಧುರ ಅನುಭಾವ!

ಇಬ್ಬನಿ ತಬ್ಬಿದ ಇಳೆಯಲಿ ಚಿತ್ರದ ಟ್ರೈಲರ್

ಚಂದ್ರಜಿತ್ ಬೆಳ್ಳಿಯಪ್ಪ ನಿರ್ದೇಶದ 'ಇಬ್ಬನಿ ತಬ್ಬಿದ ಇಳೆಯಲಿ' ರಿಲೀಸ್ ಡೇಟ್ ಫಿಕ್ಸ್!
ವಿಹಾನ್ ಈ ಚಿತ್ರದ ನಾಯಕ. ಐದು ವರ್ಷಗಳ ನಂತರ ವಿಹಾನ್ ಈ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದಾರೆ. ಅಂಕಿತಾ ಅಮರ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಗಿರಿಜಾ ಶೆಟ್ಟರ್ ಬಹಳ ವರ್ಷಗಳ ನಂತರ ಅಭಿನಯಕ್ಕೆ ಮರಳಿ ಬಂದಿದ್ದಾರೆ.

'ಇಬ್ಬನಿ ತಬ್ಬಿದ ಇಳೆಯಲಿ' ಚಿತ್ರದ 'ಹೇಳು ಗೆಳತಿ' ಹಾಡಿಗೆ ಚರಣ್ ರಾಜ್ ಹಿನ್ನೆಲೆ ಗಾಯನ
ಸ್ಯಾಂಡಲ್ವುಡ್ನ ಖ್ಯಾತ ನಟ-ನಿರ್ಮಾಪಕ ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡಿರುವ ಈ ಚಿತ್ರ ಮುಂದಿನ ತಿಂಗಳು ಬಿಡುಗಡೆಯಾಗಲಿದ್ದು, ಪ್ರಚಾರ ಕಾರ್ಯ ನಡೆಯುತ್ತಿದೆ. ಸಿನಿಮಾ ಪ್ರಮೋಶನ್ ಭಾಗವಾಗಿ 'ಹೇಳು ಗೆಳತಿ' ಎಂಬ ಹಾಡು ಅನಾವರಣಗೊಂಡಿದೆ.

ರಕ್ಷಿತ್ ಶೆಟ್ಟಿ ನಿರ್ಮಾಣದ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ರೊಮ್ಯಾಂಟಿಕ್ ಸಾಂಗ್ ರಿಲೀಸ್
ಚಂದ್ರಜಿತ್ ಬೆಳ್ಳಿಯಪ್ಪ ಅವರ ಚೊಚ್ಚಲ ನಿರ್ದೇಶನದ, ರಕ್ಷಿತ್ ಶೆಟ್ಟಿ ಅವರ ಪರಂವಃ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಮೂಡಿಬಂದಿರುವ 'ಇಬ್ಬನಿ ತಬ್ಬಿದ ಇಳೆಯಲಿ' ಚಿತ್ರದ ರೊಮ್ಯಾಂಟಿಕ್ ಸಾಂಗ್'ವೊಂದು ಬಿಡುಗಡೆಯಾಗಿದೆ.

ಹೆಚ್ಚೆಚ್ಚು ಸಂಖ್ಯೆ ಸಿನಿಮಾಗಳಲ್ಲಿ ನಟಿಸಲು ನನಗೆ ಆತುರವಿಲ್ಲ, ಗಮನಾರ್ಹ ಪಾತ್ರ ಮುಖ್ಯ: ಮಯೂರಿ ನಟರಾಜ್
ಚಿತ್ರದಲ್ಲಿ ಅವರ ಪಾತ್ರದ ಹೆಸರು ರಾಧೆ. ಚಿತ್ರತಂಡ ಮಯೂರಿ ಪಾತ್ರ ಪರಿಚಯಿಸುವ ಪೋಸ್ಟರ್ ಅನ್ನು ಬಿಡುಗಡೆಗೊಳಿಸಿದೆ. ಚಂದ್ರಜಿತ್ ಬೆಳ್ಳಿಯಪ್ಪ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ.

ರಕ್ಷಿತ್ ಶೆಟ್ಟಿ ನಿರ್ಮಾಣದ 'ಇಬ್ಬನಿ ತಬ್ಬಿದ ಇಳೆಯಲಿ' ಮೂಲಕ ಗೀತಾಂಜಲಿ ಖ್ಯಾತಿಯ ಗಿರಿಜಾ ಬೆಳ್ಳಿ ತೆರೆಗೆ
ಮಣಿರತ್ನಂ ಅವರ ತೆಲುಗು ಬ್ಲಾಕ್‌ಬಸ್ಟರ್, ನಾಗಾರ್ಜುನ ನಟಿಸಿದ ಗೀತಾಂಜಲಿ ಸಿನಿಮಾದಲ್ಲಿ ತಮ್ಮ ಅಭಿನಯದ ಮೂಲಕ ಸಿನಿಪ್ರಿಯರ ಹೃದಯವನ್ನು ಗೆದ್ದಿದ್ದ ನಟಿ ಗಿರಿಜಾ ಅವರು ಇದೇ ಮೊದಲ ಬಾರಿಗೆ ಸಿನಿಮಾ ನಿರ್ದೇಶಕನಾಗಿರುವ ಚಂದ್ರಜಿತ್ ಬೆಳ್ಳಿಯಪ್ಪ ಅವರ ಮುಂಬರುವ ರೋಮ್ಯಾಂಟಿಕ್ ಸಿನಿಮಾ 'ಇಬ್ಬನಿ ತಬ್ಬಿದ ಇಳೆಯಲಿ'ಯೊಂದಿಗೆ ನಟಿ ಬೆಳ್ಳಿತೆರೆಗೆ ಮರಳುತ್ತಿದ್ದಾರೆ.

ರಕ್ಷಿತ್ ಶೆಟ್ಟಿ ಅವರ ಪರಂವಃ ಸ್ಟುಡಿಯೋಸ್ ಬ್ಯಾನರ್ ಅಡಿಯ ಚಿತ್ರಕ್ಕೆ ಹೆಸರು 'ಇಬ್ಬನಿ ತಬ್ಬಿದ ಇಳೆಯಲಿ'
ಚಂದ್ರಜಿತ್ ಬೆಳ್ಳಿಯಪ್ಪ ಅವರ ಚೊಚ್ಚಲ ನಿರ್ದೇಶನದ, ರಕ್ಷಿತ್ ಶೆಟ್ಟಿ ಅವರ ಪರಂವಃ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ ಚಿತ್ರಕ್ಕೆ 'ಇಬ್ಬನಿ ತಬ್ಬಿದ ಇಳೆಯಲಿ' ಎಂದು ಹೆಸರಿಡಲಾಗಿದೆ.

