ದೇಶಇಂದೋರ್: ಸಾಕು ನಾಯಿಗಳ ವಿಚಾರಕ್ಕೆ ಗುಂಡಿನ ದಾಳಿ; ಇಬ್ಬರು ಸ್ಥಳದಲ್ಲೇ ಸಾವು; ಆರು ಮಂದಿಗೆ ಗಾಯ
ಮಧ್ಯ ಪ್ರದೇಶದ ಇಂದೋರ್ನಲ್ಲಿ ಸಾಕುನಾಯಿಗಳ ವಿಚಾರವಾಗಿ ವಾಗ್ವಾದ ನಡೆದಿದ್ದು, ಭದ್ರತಾ ಸಿಬ್ಬಂದಿಯೊಬ್ಬರು ಗುಂಡು ಹಾರಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.