ರಾಜ್ಯಕೋಲಾರ: ಬಾಲಕನ ಹತ್ಯೆ ಪ್ರಕರಣ; ಕಾಲಿಗೆ ಗುಂಡು ಹಾರಿಸಿ ಇಬ್ಬರು ಆರೋಪಿಗಳ ಬಂಧನ, ಒಟ್ಟು 13 ಮಂದಿ ಅರೆಸ್ಟ್
ನಗರದಲ್ಲಿ ಈಚೆಗೆ ನಡೆದಿದ್ದ 17 ವರ್ಷದ ಕಾರ್ತಿಕ್ ಸಿಂಗ್ ಎಂಬ ಪಿಯು ಮೊದಲ ವರ್ಷದ ವಿದ್ಯಾರ್ಥಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಗುರುವಾರ ನಸುಕಿನಲ್ಲಿ ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.