ಇಬ್ಬರು ಉಗ್ರರು ಬಲಿ

ಕಾಶ್ಮೀರ: ಕಥುವಾ ಎನ್ಕೌಂಟರ್ ಗೆ ಇಬ್ಬರು ಉಗ್ರರು ಬಲಿ; ಐವರು ಭದ್ರತಾ ಸಿಬ್ಬಂದಿಗೆ ಗಾಯ
ಈ ಎನ್ಕೌಂಟರ್ ನಲ್ಲಿ ಸುಮಾರು ಐದು ಭಯೋತ್ಪಾದಕರ ಗುಂಪು ಭಾಗಿಯಾಗಿದ್ದು, ಗುಂಡಿನ ಚಕಮಕಿಯಲ್ಲಿ ವಿಶೇಷ ಪೊಲೀಸ್ ಅಧಿಕಾರಿ ಭರತ್ ಚಲೋತ್ರಾ ಸೇರಿದಂತೆ ಐವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.

ಕಾಶ್ಮೀರ: ಪುಲ್ವಾಮಾದಲ್ಲಿ ಎನ್ಕೌಂಟರ್ಗೆ ಇಬ್ಬರು ಉಗ್ರರು ಬಲಿ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

