ದೇಶಅನಂತ್ನಾಗ್ ನಲ್ಲಿ ಗುಂಡಿನ ಚಕಮಕಿ: ಜೆಇಎಂನ ಇಬ್ಬರು ಉಗ್ರರು ಹತ
ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಸೋಮವಾರ ನಡೆಸಿದ ಶೋಧ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಪಾಕಿಸ್ತಾನದ ಜೈಶ್-ಎ-ಮೊಹಮ್ಮದ್ ಸಂಘಟನೆ ಉಗ್ರ ಸೇರಿದಂತೆ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ.