ಚಿಟ್ ಫಂಡ್ ವ್ಯವಹಾರದಲ್ಲಿ ಕೆಲಸ ಮಾಡುತ್ತಿರುವ ಮೋಹನ್ ರಾಜ್ ಸುಮಾರು ನಾಲ್ಕು ದಶಕಗಳ ಹಿಂದೆ ಪ್ರಥಮ ಪಿಯುಸಿ ಮುಗಿಸಿದ್ದರು. ಆದರೆ, ಹಣಕಾಸಿನ ತೊಂದರೆಯಿಂದ ಶಿಕ್ಷಣವನ್ನು ಮುಂದುವರಿಸಲು ಸಾಧ್ಯವಾಗಿರಲಿಲ್ಲ.