ದೇಶಪುಲ್ವಾಮಾ ಎನ್ ಕೌಂಟರ್: ಇಬ್ಬರು ಎಲ್ಇಟಿ ಉಗ್ರರು ಹತ, ಓರ್ವ ನಾಗರಿಕ ಸಾವು
ದಕ್ಷಿಣ ಕಾಶ್ಮೀರ ಜಿಲ್ಲೆಯಾದ ಪುಲ್ವಾಮದಲ್ಲಿ ಭದ್ರತಾ ಪಡೆಗಳು ನಡೆಸಿದ ತೀವ್ರ ಶೋಧ ಕಾರ್ಯಾಚರಣೆ ವೇಳೆ ಗುಂಡಿನ ಚಕಮಕಿ ನಡೆದು ಘಟನೆಯಲ್ಲಿ ಇಬ್ಬರು ಲಷ್ಕರ್ ಎ ತೊಯ್ಬಾ ಉಗ್ರರು ಹತರಾಗಿದ್ದು, ಓರ್ವ ನಾಗರಿಕ ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.