13,000ಕ್ಕೂ ಹೆಚ್ಚು ಗ್ರಾಮ ಪಂಚಾಯತ್ಗಳ ವಿಸರ್ಜನೆಗೆ ಸಂಬಂಧಿಸಿದ ತನ್ನ ಅಧಿಸೂಚನೆಯನ್ನು ಹಿಂಪಡೆಯುವುದಾಗಿ ಆಪ್ ಸರ್ಕಾರ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ಗೆ ತಿಳಿಸಿದ ಒಂದು ದಿನದ ನಂತರ, ಶುಕ್ರವಾರ...