ಇಬ್ಬರು ಕಾರ್ಮಿಕರು ಸಾವು

ಥಾಣೆ ಕಾರ್ಖಾನೆಯಲ್ಲಿ ಭಾರವಾದ ಬಾಯ್ಲರ್ ಬಿದ್ದು ಇಬ್ಬರು ಕಾರ್ಮಿಕರು ಸಾವು
ಭಿವಂಡಿ ಪಟ್ಟಣದ ಸಾರವ್ಲಿ ಎಂಐಡಿಸಿ(ಮಹಾರಾಷ್ಟ್ರ ಕೈಗಾರಿಕಾ ಅಭಿವೃದ್ಧಿ ನಿಗಮ)ಯಲ್ಲಿರುವ ಡೈಯಿಂಗ್ ಘಟಕದಲ್ಲಿ ಬುಧವಾರ ಸಂಜೆ ಈ ಘಟನೆ ನಡೆದಿದೆ.

ತುಮಕೂರು: ಕ್ವಾರಿಯಲ್ಲಿ ಬೃಹತ್ ಬಂಡೆ ಬಿದ್ದು ಇಬ್ಬರು ಕಾರ್ಮಿಕರು ಸಾವು
ತುಮಕೂರು ತಾಲೂಕಿನ ಕ್ಯಾತಸಂದ್ರ ಪ್ರದೇಶದಲ್ಲಿರುವ ಕ್ವಾರಿ ಕಮ್ ಸ್ಟೋನ್ ಕ್ರಷರ್ ಘಟಕದಲ್ಲಿ ಮಂಗಳವಾರ ಬಂಡೆ ಸ್ಫೋಟಿಸುವ ಸಂದರ್ಭದಲ್ಲಿ ಬೃಹತ್ ಬಂಡೆಯೊಂದು ಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ...

ತೈಲ ಕಾರ್ಖಾನೆಯಲ್ಲಿ ಟ್ಯಾಂಕ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಇಬ್ಬರು ಕಾರ್ಮಿಕರ ಸಾವು!
ಖಾದ್ಯ ತೈಲ ಕಾರ್ಖಾನೆಯೊಂದರಲ್ಲಿ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ಮೂವರು ಪ್ರಜ್ಞೆ ತಪ್ಪಿ ಬಿದ್ದಿರುವ ಘಟನೆ ಕೋಟಾದ ರಾಂಪುರದಲ್ಲಿ ನಡೆದಿದೆ.

ದಾವಣಗೆರೆ: ಚರಂಡಿ ಸ್ವಚ್ಛಗೊಳಿಸುವಾಗ ವಿಷಗಾಳಿ ಸೇವನೆ, ಇಬ್ಬರು ಕಾರ್ಮಿಕರು ಸಾವು
ಚರಂಡಿ ಸ್ವಚ್ಛಗೊಳಿಸುವಾಗ ವಿಷಗಾಳಿ ಸೇವಿಸಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ದಾರುಣ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಸವನಕೋಟೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಪೌರ ಕಾರ್ಮಿಕರಾದ 45 ವರ್ಷದ ದುಂಡಪ್ಪ ಮತ್ತು 42 ವರ್ಷದ ನಾಗಪ್ಪ ಎಂದು ಗುರುತಿಸಲಾಗಿದೆ.

ಬೆಂಗಳೂರು: ಕೊಳಚೆ ನೀರು ಸಂಸ್ಕರಣಾ ಘಟಕದಲ್ಲಿ ಉಸಿರುಗಟ್ಟಿ ಇಬ್ಬರು ಕಾರ್ಮಿಕರ ಸಾವು; ಐವರ ವಿರುದ್ಧ ಪ್ರಕರಣ
ಕನಕಪುರ ರಸ್ತೆಯಲ್ಲಿರುವ ವಸತಿ ಅಪಾರ್ಟ್‌ಮೆಂಟ್‌ನ ಕೊಳಚೆ ನೀರು ಸಂಸ್ಕರಣಾ ಘಟಕದಲ್ಲಿ (ಎಸ್‌ಟಿಪಿ) ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಶನಿವಾರ ರಾತ್ರಿ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ

ಎನ್‌ಎಲ್‌ಸಿ ಇಂಡಿಯಾ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ, 2 ಕಾರ್ಮಿಕರು ಸಾವು
ಕಳೆದ ವಾರ ಎನ್‌ಎಲ್‌ಸಿ ಇಂಡಿಯಾದ ಥರ್ಮಲ್ ಪ್ಲಾಂಟ್‌ನಲ್ಲಿ ಸಂಭವಿಸಿದ್ದ ಬಾಯ್ಲರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಎಂಟು ಕಾರ್ಮಿಕರ ಪೈಕಿ ಇಬ್ಬರು ಕಾರ್ಮಿಕರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾರೆ ಎಂದು ಕಂಪನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಕುಮಾರ್ ತಿಳಿಸಿದ್ದಾರೆ.

ಕಾಶ್ಮೀರ: ಸೇನಾ ಶಸ್ತ್ರಗಾರದಲ್ಲಿ ಸ್ಫೋಟ, ಇಬ್ಬರು ಕಾರ್ಮಿಕರು ಸಾವು
ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿರುವ ಸೇನಾ ಶಸ್ತ್ರಗಾರದಲ್ಲಿ ಸೋಮವಾರ ಭಾರಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು ಇಬ್ಬರು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಒಳಚರಂಡಿ ಸ್ವಚ್ಛಗೊಳಿಸಲು ಇಳಿದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವು
ಒಳಚರಂಡಿ ಸ್ವಚ್ಛಗೊಳಿಸಲು ಗುಂಡಿಗೆ ಇಳಿದಿದ್ದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿರುವ ದಾರುಣ ಘಟನೆ ಶನಿವಾರ ಕೆ.ಜಿ.ಹಳ್ಳಿ ಪೊಲೀಸ್....

ಶಿವಮೊಗ್ಗ: ಮ್ಯಾನ್ ಹೋಲ್'ಗಿಳಿದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವು
ಮ್ಯಾನ್ಹೋಲ್ ಸ್ವಚ್ಚಗೊಳಿಸಲು ಇಳಿದಿದ್ದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ...

