ದೇಶನಿರ್ಭಯಾ ಹತ್ಯಾಚಾರಿಗಳನ್ನು ನೇಣಿಗೇರಿಸಲು ಇಬ್ಬರನ್ನು ಕಳುಹಿಸಿ: ಉತ್ತರ ಪ್ರದೇಶಕ್ಕೆ ತಿಹಾರ್ ಜೈಲಿಂದ ಮನವಿ
ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಡಿಸೆಂಬರ್ 16ರಂದು ಗಲ್ಲು ಶಿಕ್ಷೆ ವಿಧಿಸಲಾಗುತ್ತಿದೆ ಎಂಬ ವರದಿಗಳ ಬೆನ್ನಲ್ಲೇ ಗಲ್ಲಿಗೇರಿಸುವ ಕಾರ್ಯಕ್ಕೆ ಇಬ್ಬರನ್ನು ಒದಗಿಸಬೇಕು ಎಂದು ಉತ್ತರ ಪ್ರದೇಶ ಪೊಲೀಸರಿಗೆ ತಿಹಾರ್ ಜೈಲಿನಿಂದ ಮನವಿ ಹೋಗಿದೆ.