ದೇಶಮಾ. 15ರೊಳಗೆ ಇಬ್ಬರು ನೂತನ ಚುನಾವಣಾ ಆಯುಕ್ತರ ನೇಮಕ ಸಾಧ್ಯತೆ
ಮಾರ್ಚ್ 15ರೊಳಗೆ ಇಬ್ಬರು ನೂತನ ಚುನಾವಣಾ ಆಯುಕ್ತರು ನೇಮಕವಾಗುವ ಸಾಧ್ಯತೆಯಿದೆ. ಅನುಪ್ ಚಂದ್ರ ಪಾಂಡೆ ಅವರ ನಿವೃತ್ತಿ ಮತ್ತು ಅರುಣ್ ಗೋಯೆಲ್ ಅವರ ಅನಿರೀಕ್ಷಿತ ರಾಜೀನಾಮೆಯಿಂದ ಖಾಲಿಯಾದ ಸ್ಥಾನಗಳಿಗೆ ಪ್ರಧಾನಿ ನೇತೃತ್ವದ ಸಮಿತಿಯು ನೇಮಕ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.