ದೇಶಆಂಧ್ರಪ್ರದೇಶ: ರಸ್ತೆ ಅಪಘಾತದಲ್ಲಿ ಇಬ್ಬರು DYSp ಗಳು ಸಾವು; ಇಬ್ಬರು ಅಧಿಕಾರಿಗಳಿಗೆ ಗಾಯ
ಹೈದರಾಬಾದ್ ಬಳಿಯ ಚೌಟುಪ್ಪಲ್ನಲ್ಲಿ ಚಾಲಕ ಹಠಾತ್ ಬ್ರೇಕ್ ಹಾಕಿದಾಗ, ಮುಂದೆ ಹೋಗುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಪ್ರಯತ್ನಿಸುವಾಗ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.