ರಾಜ್ಯCCB ಭರ್ಜರಿ ಬೇಟೆ: 5 ಕೋಟಿ ರೂ ಮೌಲ್ಯದ MDMA ಜಪ್ತಿ; ಇಬ್ಬರು ಡ್ರಗ್ಸ್ ಮಾರಾಟಗಾರರ ಬಂಧನ
ಬಾಗಲಕೋಟೆ ಜಿಲ್ಲೆಯ ಹುನಗುಂದದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ರಾಯಲ್ ಇನ್ ಲಾಡ್ಜ್ನಲ್ಲಿ ದೆಹಲಿಯಿಂದ ಬೆಂಗಳೂರಿಗೆ ಸರಕು ಸಾಗಿಸುತ್ತಿದ್ದಾಗ ಆರೋಪಿಗಳನ್ನು ಬಂಧಿಸಲಾಯಿತು ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.