ದೇಶರಾಜಸ್ಥಾನದಲ್ಲಿ ಅಮಾನವೀಯ ಘಟನೆ: ಕಳ್ಳತನದ ಆರೋಪಿಗಳಿಗೆ ಸ್ಕ್ರೂಡ್ರೈವರ್ ನಿಂದ ಖಾಸಗಿ ಭಾಗಕ್ಕೆ ತಿವಿದು ಚಿತ್ರಹಿಂಸೆ
ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಇಬ್ಬರು ದಲಿತ ಯುವಕರಿಗೆ ಪೆಟ್ರೋಲ್ ನಲ್ಲಿ ಅದ್ದಿದ ಸ್ಕ್ರೂಡ್ರೈವರ್ ನಿಂದ ಖಾಸಗಿ ಭಾಗಕ್ಕೆ ತಿವಿದು ಚಿತ್ರಹಿಂಸೆ ನೀಡಿದ ಅಮಾನವೀಯ ಘಟನೆ ರಾಜಸ್ಥಾನದ ನಾಗೌರ್ ಜಿಲ್ಲೆಯಲ್ಲಿ ನಡೆದಿದೆ.