ಇಬ್ಬರು ದುರ್ಮರಣ

ಬಳ್ಳಾರಿಯಲ್ಲಿ ಭೀಕರ ಅಪಘಾತ: ಪಾದಾಚಾರಿಗಳ ಮೇಲೆ ಹರಿದು ಮೈನಿಂಗ್ ಲಾರಿ ಪಲ್ಟಿ; ಇಬ್ಬರು ದುರ್ಮರಣ
ಮೃತ ಪಾದಾಚಾರಿಗಳನ್ನು ಹೊಸಪೇಟೆ ಮೂಲದ ಕುಮಾರ್(34) ಹಾಗೂ ಮಂಜುನಾಥ(28) ಎಂದು ಗುರುತಿಸಲಾಗಿದೆ.

ಮುಂಬೈ ಮಹಾಮಳೆ: ಉಕ್ಕಿ ಹರಿದ ತಿವಾರೆ ಜಲಾಶಯ, 6 ಮಂದಿ ಸಾವು, 30 ಮಂದಿ ನಾಪತ್ತೆ ಶಂಕೆ
ಎಡೆಬಿಡದೆ ಸುರಿದ ಮಹಾಮಳೆಯಿಂದಾಗಿ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ತಿವಾರೆ ಜಲಾಶಯ ಉಕ್ಕಿ ಹರಿದು ಇಬ್ಬರು ಮೃತಪಟ್ಟಿದ್ದಾರೆ

