ರಾಜ್ಯಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಪ್ರಕರಣ: ಕರ್ತವ್ಯ ಲೋಪ ಆರೋಪದ ಮೇಲೆ ಇಬ್ಬರು ಪೊಲೀಸರ ಅಮಾನತು
ಹುಬ್ಬಳ್ಳಿಯಲ್ಲಿ ಚಾಕುವಿನಿಂದ ಇರಿದು ಯುವತಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದ ಮೇಲೆ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಮಹಿಳಾ ಹೆಡ್ ಕಾನ್ಸ್ಟೆಬಲ್ ಅವರನ್ನು ಅಮಾನತುಗೊಳಿಸಲಾಗಿದೆ.