ಇಬ್ಬರು ಬಾಲಕಿಯರು

ಶಕ್ತಿ ಯೋಜನೆ ಎಫೆಕ್ಟ್: ಅಪ್ಪ ಚಾಕಲೇಟ್ ಕೊಡಿಸದ್ದಕ್ಕೆ ಕೋಪಗೊಂಡು ಧರ್ಮಸ್ಥಳಕ್ಕೆ ಹೋದ ಪುತ್ರಿಯರು!
ತಂದೆ ಚಾಕಲೇಟ್ ಗೆ ಹಣ ಕೊಡದಿದ್ದಕ್ಕೆ ಪುತ್ರಿಯರಿಬ್ಬರು ಮನೆಬಿಟ್ಟು ಧರ್ಮಸ್ಥಳಕ್ಕೆ ಹೋಗಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪಾಕ್ ಆಕ್ರಮಿತ ಕಾಶ್ಮೀರದ ಇಬ್ಬರು ಬಾಲಕಿಯರು ಸೇನೆಯ ವಶಕ್ಕೆ
ಜಮ್ಮು-ಕಾಶ್ಮೀರದ ಪೊಂಚ್ ಜಿಲ್ಲೆಯಲ್ಲಿ ತಿಳಿಯದೆ ಆಕಸ್ಮಿಕವಾಗಿ ಗಡಿ ದಾಟಿದ ಪಾಕ್ ಆಕ್ರಮಿತ ಕಾಶ್ಮೀರದ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ಭಾರತೀಯ ಸೇನೆ ಶನಿವಾರ ಬೆಳಗ್ಗೆ ವಶಕ್ಕೆ ತೆಗೆದುಕೊಂಡಿದೆ.

