ದೇಶಮೇಘಾಲಯ ಸಿಎಂ ಕಚೇರಿ ಮೇಲೆ ದಾಳಿ: ಇಬ್ಬರು ಬಿಜೆಪಿ ಕಾರ್ಯಕರ್ತರ ಬಂಧನ
ಪಶ್ಚಿಮ ಮೇಘಾಲಯದ ತುರಾ ಪಟ್ಟಣದಲ್ಲಿರುವ ಮುಖ್ಯಮಂತ್ರಿ ಕಚೇರಿ ಮೇಲೆ ದಾಳಿಗೆ ಸಂಬಂಧಿಸಿದಂತೆ ಇಬ್ಬರು ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳು ಸೇರಿದಂತೆ ಕನಿಷ್ಠ 18 ಜನರನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.