ದೇಶಪಶ್ಚಿಮ ಬಂಗಾಳ: ರೈಲ್ವೆ ನಿಲ್ದಾಣದ ಹಾನಿ ಪರಿಶೀಲಿಸಲು ತೆರಳಿದ್ದ ಇಬ್ಬರು ಬಿಜೆಪಿ ಸಂಸದರ ಬಂಧನ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಧ್ವಂಸಗೊಳಿಸಲಾಗಿದ್ದ ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಲು ತೆರಳುತ್ತಿದ್ದ ಇಬ್ಬರು ಬಿಜೆಪಿ ಸಂಸದರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.