ದೇಶಜಮ್ಮು-ಕಾಶ್ಮೀರ: ಕುಪ್ವಾರಾದಲ್ಲಿ ಒಳನುಸುಳುವಿಕೆ ಯತ್ನ; ಭದ್ರತಾ ಪಡೆಗಳಿಂದ ಇಬ್ಬರು ಭಯೋತ್ಪಾದಕರ ಹತ್ಯೆ
ಸೋಮವಾರ ರಾತ್ರಿ ಕುಪ್ವಾರದ ಗಡಿ ನಿಯಂತ್ರಣ ರೇಖೆ ಬಳಿ ಅನುಮಾನಾಸ್ಪಾದ ಚಲನವಲನಗಳನ್ನು ಗಮನಿಸಿದ ಭದ್ರತಾ ಪಡೆಗಳು, ದಾಳಿ ನಡೆಸಿವೆ. ಈ ವೇಳೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.