ದೇಶಆರ್ಥಿಕ ಏಳಿಗೆಗಾಗಿ ಇಬ್ಬರು ಮಹಿಳೆ ಬಲಿ: ಮಾಟ ಮಂತ್ರ ಮಾಡಿದ ಮೂವರ ಬಂಧನ; ಬೆಚ್ಚಿ ಬಿದ್ದ ದೇವರನಾಡು ಕೇರಳ!
ದೇವರನಾಡು ಕೇರಳದಲ್ಲಿ ದೇಶವನ್ನೇ ಬೆಚ್ಚಿಬೀಳಿಸುವಂತ ಪ್ರಕರಣವೊಂದು ಬೆಳಕಿಗೆ ಬಂದಿದೆ. ಆರ್ಥಿಕ ಏಳಿಗೆಗಾಗಿ ಇಬ್ಬರು ಮಳೆಯರನ್ನು ನರಬಲಿ ಕೊಟ್ಟಿರುವ ಅಮಾನವೀಯ ಘಟನೆ ಪತ್ತನಂತಿಟ್ಟ ಜಿಲ್ಲೆಯ ಎಳಂದೂರಿನಲ್ಲಿ ನಡೆದಿದ್ದು, ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ.