ರಾಜ್ಯಬೆಂಗಳೂರು: ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಬಿದ್ದ ವಿದ್ಯುತ್ ಕಂಬ; ಗರ್ಭಿಣಿ ಸೇರಿ ಇಬ್ಬರು ಮಹಿಳೆಯರ ಸಾವು
ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸುಮತಿ (35) ಮತ್ತು ಸೋನಿ ( 36) ಮೃತಪಟ್ಟಿದ್ದಾರೆ. ಇಬ್ಬರು ತಮ್ಮ ಮಕ್ಕಳನ್ನು ಟ್ಯೂಷನ್ ನಿಂದ ಕರೆದುಕೊಂಡು ಬರಲು ಹೋಗುತ್ತಿರುವಾಗ ಈ ಅವಘಡ ಸಂಭವಿಸಿದೆ.