ಛತ್ತೀಸ್ಗಢದ ದಾಂತೇವಾಡ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಮಹಿಳೆ ಸೇರಿದಂತೆ ಇಬ್ಬರು ಮಾವೋವಾದಿಗಳು ಹತರಾಗಿದ್ದಾರೆ.