ದೇಶತೆಲಂಗಾಣ: ಇಬ್ಬರು ಮುಖಂಡರು ಟಿಆರ್ ಎಸ್ ಗೆ ವಾಪಸ್, ಬಿಜೆಪಿಗೆ ಹಿನ್ನಡೆ
ಮುನುಗೋಡು ವಿಧಾನಸಭಾ ಉಪಚುನಾವಣೆಗೂ ಮುನ್ನ ಇಬ್ಬರು ಮುಖಂಡರಾದ ಕೆ ಸ್ವಾಮಿ ಗೌಡ್ ಮತ್ತು ಶ್ರವಣ್ ದಾಸೋಜು ಅವರು ಶುಕ್ರವಾರ ಟಿಆರ್ ಎಸ್ ಪಕ್ಷಕ್ಕೆ ವಾಪಸ್ಸಾಗಿದ್ದಾರೆ. ಇದರಿಂದಾಗಿ ಭಾರತೀಯ ಜನತಾ ಪಕ್ಷಕ್ಕೆ ತೀವ್ರ ಹೊಡೆತ ಬಿದ್ದಿದೆ.