ಇಬ್ಬರು ಯುವಕರು

ಮಂಡ್ಯ: ಕೆರೆಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ದುರ್ಮರಣ!
ಇಂದು ಅವರ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಯ ನಂತರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ.

ಕೊಚ್ಚಿ: ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ ಪ್ರಾಣ ಕಳೆದುಕೊಂಡ ಇಬ್ಬರು ಯುವಕರು
ಇಬ್ಬರು ಯುವಕರು ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ ಕೆಳಗೆ ಬಿದ್ದು ಪ್ರಾಣ ಕಳೆದುಕೊಂಡ ದಾರುಣ ಘಟನೆ ಶುಕ್ರವಾರ ಕೊರಟ್ಟಿ ರೈಲು ನಿಲ್ದಾಣದಲ್ಲಿ ನಡೆದಿದೆ.

ಗದಗ: ಕಾರು ತೊಳೆಯಲೆಂದು ಮಲಪ್ರಭಾ ಕಾಲುವೆಗೆ ಹೋಗಿದ್ದ ಇಬ್ಬರು ಯುವಕರು ನೀರು ಪಾಲು
ಪಟ್ಟಣದ ಯುವಕರಿಬ್ಬರು ಮಂಗಳವಾರ ಸವದತ್ತಿ ಮಾರ್ಗದಲ್ಲಿನ ಮಲಪ್ರಭಾ ಮುಖ್ಯ ಕಾಲುವೆಯಲ್ಲಿ (ನರಗುಂದ ಬ್ಲಾಕ್) ಕಾರು ತೊಳೆಯಲು ಹೋದ ಯುವಕರು ಕಾಲುವೆಯಲ್ಲಿ ಕೊಚ್ಚಿಕೊಂಡು ಹೋಗಿದ್ದು, ಬುಧವಾರವಾದರೂ ಪತ್ತೆಯಾಗಿಲ್ಲ.

ಹೈದರಾಬಾದ್: ಇಬ್ಬರು ಯುವಕರಿಂದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ
ಅಪ್ರಾಪ್ತ ಬಾಲಕಿಯ ಮೇಲೆ ಆಕೆಗೆ ಪರಿಚಯವಿದ್ದ ಇಬ್ಬರು ಯುವಕರು ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಬೆಂಗಳೂರು: ಬರ್ತ್ ಡೇ ಪಾರ್ಟಿ ನಂತರ ಇಬ್ಬರ ಸಾವು; ಗಾಂಜಾ ಸೇವನೆ ಶಂಕೆ
ಹುಟ್ಟುಹಬ್ಬದ ಪಾರ್ಟಿಯಲ್ಲಿ ಗಾಂಜಾ ಸೇವನೆ ಮಾಡಿದ್ದರಿಂದ ಯುವಕರಿಬ್ಬರೂ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ.

ಕಲಬುರಗಿ: ಇಬ್ಬರು ಯುವಕರು ನೀರು ಪಾಲು
ದೇವಿಯ ಘಟಸ್ಥಾಪನೆ ವಿಸರ್ಜನೆಗೆ ತೆರಳಿದ್ದ ಯುವಕರಿಬ್ಬರು ನೀರು ಪಾಲಾಗಿರುವ ಹೃದಯ ವಿದ್ರಾವಕ ಘಟನೆ ಕಲಬುರಗಿಯ ಕೊಳ್ಳೂರು ಗ್ರಾಮದಲ್ಲಿ ಬುಧವಾರ ನಡೆದಿದೆ.

ಬಳ್ಳಾರಿ: ಸೆಲ್ಫಿ ಹುಚ್ಚಿಗೆ ಇಬ್ಬರು ಯುವಕರು ನೀರು ಪಾಲು
ತೆಪ್ಪದಲ್ಲಿ ಸಾಗುವಾಗ ಸೆಲ್ಫೀ ತೆಗೆದುಕೊಳ್ಳಲು ಹೋದ ಇಬ್ಬರು ಯುವಕರು ತೆಪ್ಪ ಮುಳುಗಿ ಮೃತಪಟ್ಟಿರುವ ಘಟನೆ ಹೊಸಪೇಟೆ ತಾಲ್ಲೂಕಿನ ಡಣಾಯಕನ ಕೆರೆ ಗ್ರಾಮದಲ್ಲಿ ಸಂಭವಿಸಿದೆ.

ಕೊಡಗು: ಹರ್ಷಿಕಾ ಪೂಣಚ್ಚಾಗೆ ಕಿರುಕುಳ ಆರೋಪ; ಇಬ್ಬರು ಯುವಕರ ಬಂಧನ
ಸ್ಯಾಂಡಲ್ ವುಡ್ ನಟಿ ಹರ್ಷಿಕಾ ಪೂಣಚ್ಚಾ ಅವರಿಗೆ ಕಿರಕುಳ ನೀಡಿದ ಆರೋಪದ ಮೇಲೆ ಮಡಿಕೇರಿ ಪೊಲೀಸರು ಶುಕ್ರವಾರ ಇಬ್ಬರು ಯುವಕರನ್ನು ಬಂಧಿಸಿದ್ದಾರೆ.

ಮಂಗಳೂರು: ಉಳ್ಳಾಲ ಬೀಚ್ ನಲ್ಲಿ ಇಬ್ಬರು ಯುವಕರು ನೀರು ಪಾಲು
ಪ್ರವಾಸಕ್ಕೆ ಆಗಮಿಸಿದ್ದ ತುಮಕೂರು ಜಿಲ್ಲೆಯ ಇಬ್ಬರು ಯುವಕರು ಸಮುದ್ರಪಾಲಾದ ಘಟನೆ ಬುಧವಾರ ಉಳ್ಳಾಲದ....

