ಇಬ್ಬರು ಯುವಕರು ನೀರುಪಾಲು

ರಾಯಚೂರು: ಕಾಂತಾರ ಸಿನಿಮಾ ನೋಡಲು ತೆರಳಿದ್ದ ಇಬ್ಬರು ಯುವಕರು ದುರಂತ ಸಾವು
ಮೃತ ಯುವಕರನ್ನು ವೆಂಕಟೇಶ(28) ಮತ್ತು ಯಲ್ಲಾಲಿಂಗ(28) ಎಂದು ಗುರುತಿಸಲಾಗಿದೆ.

ಹಾಸನ: ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು
ಮೃತ ವಿದ್ಯಾರ್ಥಿಗಳನ್ನು ಕಲೇಶಪುರ ತಾಲೂಕಿನ ಕಾಟಳ್ಳಿ ಗ್ರಾಮದ ಪ್ರಕಾಶ್(29) ಮತ್ತು ಚಿಕ್ಕಮಗಳೂರು ಜಿಲ್ಲೆಯ ಹಾಂದಿ ಗ್ರಾಮದ ಭರತ್(27) ಎಂದು ಗುರುತಿಸಲಾಗಿದೆ.

ಬೆಂಗಳೂರು: ಕ್ವಾರಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವು
ಕ್ವಾರಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರು ಪಾಲಾಗಿರುವ ದಾರುಣ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಲಸೂರಿನಲ್ಲಿ ನಡೆದಿದೆ.

