ದೇಶಮಣಿಪುರದಲ್ಲಿ ಇಬ್ಬರು ವಿದ್ಯಾರ್ಥಿಗಳ ಹತ್ಯೆ; ಭಾರೀ ಪ್ರತಿಭಟನೆ, ಮತ್ತೆ ಇಂಟರ್ನೆಟ್ ಸೇವೆ ಸ್ಥಗಿತ
ಮಣಿಪುರದ ರಾಜಧಾನಿ ಇಂಫಾಲ್ನಲ್ಲಿ ನಾಪತ್ತೆಯಾದ ಇಬ್ಬರು ವಿದ್ಯಾರ್ಥಿಗಳ ಹತ್ಯೆಯನ್ನು ಖಂಡಿಸಿ ಮಂಗಳವಾರ ನಡೆದ ಬೃಹತ್ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.