ಮಹಾರಾಷ್ಟ್ರದ ಸರ್ಕಾರಿ ಇಂಜಿನೀಯರ್ ಕಾಲೇಜಿನಲ್ಲಿ ಸಾಂಸ್ಥಿಕ ಕ್ವಾರಂಟೈನ್ ಗೆ ಒಳಗಾಗಿದ್ದ 30 ವರ್ಷದ ವ್ಯಕ್ತಿಯೊಬ್ಬರು ನೇಣಿಗೆ ಶರಣಾಗಿದ್ದಾರೆ. ಮತ್ತೊಬ್ಬ ವ್ಯಕ್ತಿ ಶವ ಪತ್ತೆಯಾಗಿದೆ.