ದೇಶದೇಶ ವಿರೋಧಿ ಚಟುವಟಿಕೆ: ಮತ್ತೆ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್
ಸಂವಿಧಾನದ 311ನೇ ವಿಧಿಯನ್ನು ಅನ್ವಯಿಸುವ ಮೂಲಕ ಪೊಲೀಸ್ ಇಲಾಖೆಯಲ್ಲಿ ಸಹಾಯಕ ವೈರ್ಲೆಸ್ ಆಪರೇಟರ್ ಆಗಿದ ಬಷರತ್ ಅಹ್ಮದ್ ಮಿರ್ ಮತ್ತು ಸಾರ್ವಜನಿಕ ಕಾರ್ಯ(ಆರ್ & ಬಿ) ಇಲಾಖೆಯಲ್ಲಿ ಹಿರಿಯ ಸಹಾಯಕರಾಗಿದ್ದ ಇಶ್ತಿಯಾಕ್ ಅಹ್ಮದ್ ಮಲಿಕ್ ಅವರನ್ನು ವಜಾಗೊಳಿಸಿದ್ದಾರೆ.