ಇಬ್ಬರು ಸಹೋದರರು

ಅಮೃತ್ ಪಾಲ್ ಗೆ ಆಶ್ರಯ ನೀಡಿದ್ದ ಸಹೋದರರ ಬಂಧನ
ಖಲಿಸ್ಥಾನದ ತೀವ್ರಗಾಮಿ ಅಮೃತ್ ಪಾಲ್ ಗೆ ಆಶ್ರಯ ನೀಡಿದ್ದ ಇಬ್ಬರು ಯುವಕರನ್ನು (ಸಹೋದರರು) ಪಂಜಾಬ್ ಪೊಲೀಸರು ಬಂಧಿಸಿದ್ದಾರೆ.

ಮಧ್ಯ ಪ್ರದೇಶ: ಬರ್ತ್ ಡೇ ಕೇಕ್ ಎಸೆದು ಚಿರತೆಯಿಂದ ಪಾರಾದ ಸಹೋದರರು!
ಮೋಟಾರು ಬೈಕ್ ನಲ್ಲಿ ಹೋಗುತ್ತಿದ್ದವರನ್ನು ಹಿಂಬಾಲಿಸುತ್ತಿದ್ದ ಚಿರತೆಯೊಂದರ ಮೇಲೆ ಬರ್ತ್ ಡೇ ಕೇಕ್ ಎಸೆದು ಸಹೋದರಿರಬ್ಬರು ಪಾರಾಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಹಾಸನದಲ್ಲಿ ರಸ್ತೆ ಅಪಘಾತ: ಇಬ್ಬರು ಸಹೋದರರ ಸಾವು
ಹಾಸನ ಜಿಲ್ಲೆಯ ಕೆಂಚಟ್ಟಿಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಳೆದ ರಾತ್ರಿ ಕಾರ್ ವೊಂದು ಟ್ರಕ್ ಗೆ ಡಿಕ್ಕಿ ಹೊಡೆದು ಕಾರ್ ನಲ್ಲಿ ಸಂಚರಿಸುತ್ತಿದ್ದ ಇಬ್ಬರು ಸಹೋದರರು ಮೃತಪಟ್ಟಿರುವ ಘಟನೆ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

