ಇಬ್ಬರು ಸಾವು

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್ ಅಭಿಷೇಕ್ ಸೇರಿ ಇಬ್ಬರು ಸಾವು; Video
ಗಾರ್ಗ್ ಏವಿಯೇಷನ್ ನಿರ್ವಹಿಸುತ್ತಿದ್ದ ಟೆಕ್ನಮ್ ವಿಮಾನವು ಇಂದು ಬೆಳಗ್ಗೆ 11.30 ರ ಸುಮಾರಿಗೆ ಟೇಕ್ ಆಫ್ ಆಗಿ ಸುಮಾರು 20 ನಿಮಿಷಗಳ ನಂತರ ಕತ್ರಿ ಪ್ರದೇಶದ ನಾಥಪೂರ್ವ ಗ್ರಾಮದ ಬಳಿ ಪತನಗೊಂಡಿದೆ ಎಂದು ಪೊಲೀಸ್ ಆಯುಕ್ತ ರಘುಬೀರ್ ಲಾಲ್ ಅವರು ಪಿಟಿಐಗೆ ತಿಳಿಸಿದ್ದಾರೆ.

ಮುಂಬೈನಲ್ಲಿ ಘೋರ ದುರಂತ: 22 ಅಡಿ ಎತ್ತರದ ಗಣೇಶ ಮೂರ್ತಿ ಬಿದ್ದು ಇಬ್ಬರು ಸಾವು, ಐವರಿಗೆ ಗಾಯ; Video
ಮುಂಬೈನ ಭುಲೇಶ್ವರದ ಬಲರಾಮ್ ಮರ್ಚೆಂಟ್ ರಸ್ತೆಯಲ್ಲಿ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ.

ಬಾಗಲಕೋಟೆ ಬಳಿ ಭೀಕರ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು
ಇಂದು ಬೆಳಗ್ಗೆ ಹುಬ್ಬಳ್ಳಿ-ಸೋಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಎದುರಿನಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಬಳಿಕ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ.

ಆನ್‌ಲೈನ್ ಗೇಮಿಂಗ್‌ನಲ್ಲಿ ಭಾರೀ ನಷ್ಟ: ಮನನೊಂದು ವಿಷ ಸೇವಸಿದ ಮೂವರು ಸ್ನೇಹಿತರು; ಇಬ್ಬರು ಸಾವು!
ಆನ್‌ಲೈನ್ ಗೇಮಿಂಗ್‌ನಿಂದ ಉಂಟಾದ ನಷ್ಟ ಮತ್ತು ಕುಟುಂಬದ ಒತ್ತಡದಿಂದ ಈ ಘಟನೆ ಸಂಭವಿಸಿದೆ ಎಂದು ಆರೋಪಿಸಲಾಗಿದೆ.

ವಿಷ ಸೇವಿಸಿದ ಒಂದೇ ಕುಟುಂಬದ ನಾಲ್ವರು; ಇಬ್ಬರು ಸಾವು, ಇಬ್ಬರ ಸ್ಥಿತಿ ಗಂಭೀರ: ಇಲ್ಲಿದೆ ಕಾರಣ...
ಮೃತರನ್ನು ಖಾಸಗಿ ಬ್ಯಾಂಕ್ ಉದ್ಯೋಗಿ ವಿಕಾಸ್ ಬತೀಶ್(45) ಮತ್ತು ಅವರ ಮಗಳು ಖುಷಿ ಬತೀಶ್(13) ಎಂದು ಗುರುತಿಸಲಾಗಿದೆ.

ಬೆಂಗಳೂರಲ್ಲಿ ಭೀಕರ ಅಪಘಾತ: ಗೊರಗುಂಟೆಪಾಳ್ಯ ಬಳಿ ಬೈಕಿಗೆ ಲಾರಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
ಇಂದು ಟಿಎಂಟಿ ಜಂಕ್ಷನ್ ಬಳಿ ಗ್ಯಾಸ್ ಸಿಲಿಂಡರ್ ತುಂಬಿದ್ದ ಗೂಡ್ಸ್ ಲಾರಿಯೊಂದು ಬೈಕಿಗೆ ಡಿಕ್ಕಿ ಹೊಡೆದಿದ್ದು, ಬೈಕ್ ನಲ್ಲಿದ್ದ ಓರ್ವ ಮಹಿಳೆ ಮತ್ತು ಪುರುಷ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಹೊಸಪೇಟೆಯ ಡಾಣಾಪುರ ಬಳಿ ಸರಣಿ ಅಪಘಾತ: ಇಬ್ಬರು ಸ್ಥಳದಲ್ಲಿಯೇ ಸಾವು! 20 ಜನರಿಗೆ ಗಾಯ
ಆರು ಜನ ಗಂಭೀರ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪಳದ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾನವಿ ತಿಳಿಸಿದ್ದಾರೆ.

ಮಲ್ಪೆ: ಸಮುದ್ರದಲ್ಲಿ ದೋಣಿ ಮಗುಚಿ ಇಬ್ಬರು ಪ್ರವಾಸಿಗರು ಸಾವು!
ಘಟನೆಯಿಂದ ಬದುಕುಳಿದ ಒಬ್ಬ ಪ್ರಯಾಣಿಕ ಎಲ್ಲಾ ಪ್ರಯಾಣಿಕರಿಗೆ ಲೈಫ್ ಜಾಕೆಟ್‌ಗಳನ್ನು ನೀಡಲಾಗಿದೆ ಎಂದು ಪೊಲೀಸರಿಗೆ ತಿಳಿಸಿದ್ದರು, ಆದರೆ ಪೊಲೀಸರು ಇನ್ನೂ ಆ ಹೇಳಿಕೆಯನ್ನು ಪರಿಶೀಲಿಸಬೇಕಾಗಿದೆ.

ಚಾಮರಾಜನಗರ: ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
ಲಾರಿಗೆ ಟೊಮ್ಯಾಟೊ ತುಂಬಿಕೊಂಡು ಹೋಗುತ್ತಿದ್ದ ಆಟೋ ಡಿಕ್ಕಿ ಹೊಡೆದಿದೆ. ಅಪಘಾತವಾಗುತ್ತಿದ್ದಂತೆ ರಸ್ತೆಗೆ ಟೊಮ್ಯಾಟೊ ಬಾಕ್ಸ್‌ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

